ಚೌಡಾಪೂರ ಗ್ರಾಮದಲ್ಲಿ ನಡೆಯುತ್ತಿರುವ ವಠಾರ ಶಾಲೆ ಭೇಟಿ

ಇಂದು ಸರಕಾರಿ ಪ್ರೌಢಶಾಲೆ ತಾಳಕೇರಿ ಯಿಂದ ಚೌಡಾಪುರ ಗ್ರಾಮದಲ್ಲಿ ನಡೆಯುತ್ತಿರುವ  ವಠಾರ ಶಾಲೆ ಭೇಟಿ ಸಂದರ್ಭದಲ್ಲಿ ಗ್ರಾಮದ ಶಿಕ್ಷಣ ಪ್ರೇಮಿ ಒಬ್ಬರು ವಠಾರ ಶಾಲೆಗೆ ಬರುತ್ತಿರುವ ಮಕ್ಕಳಿಗೆ ಮನೆಯಲ್ಲೇ ತಯಾರಿಸಿದ 25 ಮಾಸ್ಕ್ ಗಳನ್ನು ಉಚಿತವಾಗಿ ವಿತರಿಸಿದರು. ಅವರಿಗೆ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಎಸ್ಡಿಎಂಸಿ ವತಿಯಿಂದ ಧನ್ಯವಾದಗಳು

Comments